You are here
Home > Bakthi

ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯ ಸಿಎಂ ಸಂತಸ

ಬೆಂಗಳೂರು: ನ್ಯೂ ಜೆರ್ಸಿಯ ಸೋಮರ್ಸೆಟ್‍ನ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯ ನಿರ್ಮಿಸುತ್ತಿದೆ. ಇದರ ಭೂಮಿ ಪೂಜೆಗೆ ಸಂಬಂಧಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಪಾಲ್ಗೊಂಡರು. ನಂತರ ಮಾತನಾಡಿದ ಎಚ್‍ಡಿಕೆ, "ಆದಿಚುಂಚನಗಿರಿ ಮಹಾಸಂಸ್ಥಾನ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯವನ್ನು ನಿರ್ಮಿಸುತ್ತಿದೆ. ಈ ಈ ದೇವಾಲಯವು ಭಾರತೀಯರು, ಅದರಲ್ಲೂ ಕನ್ನಡಿಗರ ಪ್ರಮುಖ ಸಾಂಸ್ಕತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರದೇಶದಲ್ಲಿರುವ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು,

39 ವರ್ಷಗಳ ಬಳಿಕ ಗ್ರಾಮದಲ್ಲಿ ದ್ಯಾಮಮ್ಮ ದೇವಿ ಜಾತ್ರೆ

ಕೊಪ್ಪಳ: ಜಿಲ್ಲೆಯ ಈ ಗ್ರಾಮದಲ್ಲಿ ಕಳೆದ 39 ವರ್ಷಗಳಿಂದ ಜಾತ್ರೆ ಆಗಿರಲಿಲ್ಲ. ದೇವಿ ಪ್ರಸಾದ (ವರ) ಕೊಟ್ಟಿರಲಿಲ್ಲ ಎನ್ನುವ ಕಾರಣಕ್ಕೆ 39 ವರ್ಷಗಳಿಂದ ಜಾತ್ರೆ ಎನ್ನುವುದೇ ಮರೆತು ಹೋಗಿತ್ತು. ಆದರೆ ದೇವಿ ಈ ಬಾರಿ ಪ್ರಸಾದ ಕೊಟ್ಟ ಕಾರಣ ಈ ಬಾರಿ ಅತ್ಯಂತ ಸಂಭ್ರಮದಿಂದ ರಥೋತ್ಸವ ಜರುಗಿತು. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ದ್ಯಾಮಮ್ಮ ದೇವಿಯ ಜಾತ್ರೆ 39 ವರ್ಷಗಳಿಂದ ಬಳಿಕ ಬುಧವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು. ಹಲಗೇರಿ ಗ್ರಾಮದಲ್ಲಿ ಕಳೆದ

ಬಸವಣ್ಣ ಜಯಂತಿ ಮೆರವಣಿಗೆಯಲ್ಲಿ ಸಚಿವ ಜಿಟಿಡಿ ಸಖತ್ ಡ್ಯಾನ್ಸ್

ಮೈಸೂರು: ಇಂದು ನಾಡಿನೆಲ್ಲೆಡೆ ವಿಶ್ವಗುರು ಬಸವಣ್ಣ ಜಯಂತಿ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಸವಣ್ಣ ಜನ್ಮ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಜೆಎಸ್‍ಎಸ್ ಕಾಲೇಜು ಮುಂಭಾಗದ ಗನ್ ಹೌಸ್?? ಬಳಿ ಬಸವಣ್ಣನ ಪುತ್ಥಳಿಗೆ ಸುತ್ತೂರು ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಹಾಗೂ ಶಾಸಕ ಎಲ್.ನಾಗೇಂದ್ರ ಮಾರ್ಲಾರ್ಪಣೆ ಮಾಡಿದರು. ಬಳಿಕ ಸೂತ್ತುರು ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ವೇಳೆ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಭರ್ಜರಿ ಸ್ಟೆಪ್ ಹಾಕಿದ್ರು.

Top