You are here
Home > Education

12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸೈರಾಟ್ ಬೆಡಗಿ

ಮರಾಠಿಯ `ಸೈರಾಟ್' ಚಿತ್ರದ ಮೂಲಕ ಖ್ಯಾತರಾಗಿರುವ ನಟಿ ರಿಂಕು ರಾಜ್‍ಗುರು ಈಗ 12ನೇ ತರಗತಿ ಕಲಾ ವಿಭಾಗದಲ್ಲಿ ಶೇ. 82ರಷ್ಟು ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಮಹಾರಾಷ್ಟ್ರದ 12ನೇ ತರಗತಿ ಫಲಿತಾಂಶ ಹೊರಬಂದಿದ್ದು, ನಟಿ ರಿಂಕು 650ಕ್ಕೆ 533 ಅಂಕಗಳಿಸಿದ್ದಾರೆ. ರಿಂಕು ಇಂಗ್ಲಿಷ್‍ನಲ್ಲಿ 54, ಮರಾಠಿ ಹಾಗೂ ಇತಿಹಾಸದಲ್ಲಿ 86, ಭೂಗೋಳಶಾಸ್ತ್ರದಲ್ಲಿ 98, ರಾಜಕೀಯ ವಿಜ್ಞಾನದಲ್ಲಿ 83, ಅರ್ಥಶಾಸ್ತ್ರದಲ್ಲಿ 77 ಹಾಗೂ ಪರಿಸರ ಶಿಕ್ಷಣದಲ್ಲಿ 50ಕ್ಕೆ 49 ಅಂಕ ಪಡೆದಿದ್ದಾರೆ. ಎಸ್‍ಎಸ್‍ಎಲ್‍ಸಿಯಲ್ಲಿ ಫಲಿತಾಂಶದಲ್ಲಿ ರಿಂಕು ಶೇ.66ರಷ್ಟು

ಮಣ ತೂಕದ ಬ್ಯಾಗ್ ಭಾರಕ್ಕೆ ಬ್ರೇಕ್

ಬೆಂಗಳೂರು: 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶಾಲಾ ಬ್ಯಾಗ್ ತೂಕ ವಿದ್ಯಾರ್ಥಿ ದೇಹ ತೂಕದ ಸರಾಸರಿ ಶೇಕಡ 10ರಷ್ಟು ಮೀರಬಾರದು ಎಂದು ಆದೇಶ ಹೊರಡಿಸಲಾಗಿದೆ. ನೂತನ ಆದೇಶದನ್ವಯ 1 ರಿಂದ 2 ನೇ ತರಗತಿವರೆಗಿನ ಮಕ್ಕಳ ಬ್ಯಾಗ್ ತೂಕ 1.5 ರಿಂದ 2 ಕೆಜಿ, 3 ರಿಂದ 5 ನೇ ತರಗತಿ ವರೆಗಿನ ಮಕ್ಕಳ ಬ್ಯಾಗ್ ತೂಕ 2 ರಿಂದ

ಲೀಡ್ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 1 ರಿಂದ 17 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸೋಮಾವರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ

ನಾಳೆಯಿಂದ ಪಿಯುಸಿ ಪರೀಕ್ಷೆ

ಬೆಂಗಳೂರು: ನಾಳೆಯಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವರ್ಷ ಕಳೆದ ವರ್ಷಕ್ಕಿಂತ ಸುಮಾರು 12 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತೆ. ಪೊಲೀಸ್ ಭದ್ರತೆಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಯುತ್ತಿದೆ. ಇನ್ನೂ ಪ್ರಶ್ನೆ ಪತ್ರಿಕೆ

ನಾಪತ್ತೆಯಾಗಿದ್ದ ತುಮಕೂರು ವಿವಿ ಪ್ರಾಧ್ಯಾಪಕ ಶವವಾಗಿ ಪತ್ತೆ

ತುಮಕೂರು: ಡಿಸೆಂಬರ್ 9 ರಂದು ನಾಪತ್ತೆಯಾಗಿದ್ದ ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪೆÇ್ರೀಫೆಸರ್ ಈಶ್ವರ್ ಶವವಾಗಿ ಪತ್ತೆಯಾಗಿದ್ದಾರೆ. ಕೊಳೆತ ಸ್ಥಿತಿಯಲ್ಲಿ ತುಮಕೂರು ನಗರದ ಹೆಚ್.ಎಮ್.ಟಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದಾರೆ. ಕಳೆದ ಡಿಸೆಂಬರ್ 9 ರಂದು ವಾಯುವಿಹಾರಕ್ಕೆ ಹೋಗಿ ಬರುತ್ತೀನಿ ಎಂದು ಹೋಗಿದ್ದು, ಮತ್ತೆ ವಾಪಸ್ ಬಂದಿರಲಿಲ್ಲ. ಇವರು ವಿವಿಯಲ್ಲಿ ವಿಜ್ಞಾನ ವಿಭಾಗದ ಪ್ರಾಣಿಶಾಸ್ತ್ರ ಪೆÇ್ರೀಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಶ್ವರ್ ನಾಪತ್ತೆ ಪ್ರಕರಣದಲ್ಲಿ ಹಲವು ಅನುಮಾನಗಳಿವೆ. ಈಶ್ವರ್ ಈ

Top