You are here
Home > Entertainment

ರಾಜ್ಯ ರಾಜಕಾರಣದಲ್ಲಿ ಮತ್ತೆ ಎಂಟ್ರಿಗೆ ಸಿದ್ಧರಾಗ್ತಿದ್ದಾರೆ ನಿಖಿಲ್

ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. ನಿಖಿಲ್ ಎಲ್ಲಿ ನಿಂತರೆ ಗೆಲ್ಲುತ್ತಾರೆ ಅನ್ನೋ ಸೋಶಿಯಲ್ ಮೀಡಿಯಾ ಸರ್ವೇ ಆರಂಭವಾಗಿದೆ. ಮಂಡ್ಯ, ರಾಮನಗರ, ಕೆ.ಆರ್.ಪೇಟೆ ಕ್ಷೇತ್ರಗಳೇ ಟಾರ್ಗೆಟ್ ಆಗಿದ್ದು, ಸರ್ವೇಯಲ್ಲಿ ಮೊದಲು ರಾಮನಗರ, ಎರಡನೇಯದ್ದು ಮಂಡ್ಯ, ಮೂರನೇಯದ್ದು ಕೆ.ಆರ್.ಪೇಟೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದ್ರೆ ಮುಂದೆ ಯಾವ ಕ್ಷೇತ್ರದಲ್ಲಿ ನಿಖಿಲ್ ಭವಿಷ್ಯ ಕಂಡುಕೊಳ್ತಾರೆ,

ಸಿನಿಮಾ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ಶಾರೂಕ್ ಸಪ್ರ್ರೈಸ್

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ತಮ್ಮ `ಮನ್ನತ್' ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ಸಪ್ರ್ರೈಸ್ ನೀಡಿದ್ದಾರೆ. ಶಾರೂಕ್ ಖಾನ್ ಪ್ರತಿ ವರ್ಷ ತಮ್ಮ ಮನ್ನತ್ ಮನೆಯಲ್ಲಿ ಈದ್ ಆಚರಿಸುತ್ತಾರೆ. ಬಳಿಕ ತಮ್ಮ ಟೆರೇಸ್‍ಗೆ ಹೋಗಿ ಮನೆಯ ಹೊರಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುತ್ತಾರೆ. ಹಾಗೆಯೇ ರಂಜಾನ್ ಹಬ್ಬದಂದು ಕೂಡ ಶಾರೂಕ್ ಮನೆಯ ಹೊರಗೆ ಬಂದು ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಶಾರೂಕ್ ಈ ಬಾರಿ ತಮ್ಮ ಕಿರಿಯ ಮಗ ಅಬ್ರಾಹಂ ಹಾಗೂ ಅಮೆರಿಕ

ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

ನಟ ರಕ್ಷಿತ್ ಶೆಟ್ಟಿ ಅಭಿನಯದ `ಅವನೇ ಶ್ರೀಮನ್ನಾರಾಯಣ' ಚಿತ್ರ ಸ್ಯಾಂಡಲ್‍ವುಡ್ ಮತ್ತೊಂದು ಹೈವೋಲ್ಟೇಜ್ ಸಿನಿಮಾವಾಗಿದೆ. ಇದೀಗ ಈ ಚಿತ್ರದ ಮಗದೊಂದು ಟೀಸರ್ ಬಿಡುಗಡೆಯಾಗಿದೆ. ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಗುರುವಾರವೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನ ಕ್ವಾಲಿಟಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, `ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗಬೇಕು'' ಎಂಬ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್‍ನಲ್ಲಿ ಸಾಗುವ `ಅವನೇ ಶ್ರೀಮನ್ನಾರಾಯಣ' ಸಿನಿಮಾಗೆ ಸಾವಿರಾರು ಜನ ಕಲಾವಿದರು ಸಾಥ್ ನೀಡಿದ್ದಾರೆ.

ಪತಿಗೆ ತಾಳಿ ಕಟ್ಟಿದ ಪತ್ನಿ

ವಿಜಯಪುರ: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್‍ನಲ್ಲಿ ನಡೆದಿದೆ. ವರ ಪ್ರಭುರಾಜ್‍ಗೆ ವಧು ಅಂಕಿತಾ ಹಾಗೂ ವರ ಅಮಿತ್‍ಗೆ ವಧು ಪ್ರಿಯಾ ಅವರು ಮಾಂಗಲ್ಯ ಧಾರಣೆ ಮಾಡಿ ವಿಶಿಷ್ಟ ರೀತಿಯಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟರು. ಇಳಕಲ್ಲದ ಗುರುಮಹಾಂತೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶರಣರು, ಲಿಂಗಸೂರಿನ ವಿಜಯ ಮಹಾಂತೇಶ ಮಠದ ಸಿದ್ಧಲಿಂಗ ಶ್ರೀಗಳು ಸೇರಿದಂತೆ ಅನೇಕ ಗಣ್ಯರು

ಫ್ರ್ಯಾನ್ಸ್ ಗೆ ಇಂದು ಡಿಸಿಎಂ ಪರಮೇಶ್ವರ್

ಬೆಂಗಳೂರು:ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಫ್ರಾನ್ಸ್‍ಗೆ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಫ್ರಾನ್ಸ್ ದೇಶದಲ್ಲಿನ ಘನ ತ್ಯಾಜ್ಯ ಸಂಸ್ಕರಣಾ ವಿಧಾನದ ಕುರಿತು ಅಧ್ಯಯನ ನಡೆಸಲು ಪರಮೇಶ್ವರ್ ಆರು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇನ್ನು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಅಪ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು ಕೂಡ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದು,ಇಂದು ತೆರಳಿ ಡಿ.3ರಂದು ವಾಪಸ್ ಆಗಲಿದ್ದಾರೆ. ಪ್ರವಾಸದ ವೇಳೆ ಫ್ರಾನ್ಸ್ ದೇಶದ ಮಹಾನಗರಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳನ್ನು ಸಂಸ್ಕರಣೆ ಮಾಡುವ ವಿಧಾನ ಉತ್ತಮವಾಗಿದ್ದು, ಅವರ ಮಾದರಿಗಳನ್ನು ಅಧ್ಯಯನ

ಗೋ ರಕ್ಷಕರಿಗೆ ಕೇಂದ್ರ ಸರ್ಕಾರ ಪರೋಕ್ಷ ಬೆಂಬಲ: ಮಲ್ಲಿಕಾರ್ಜುನ ಖರ್ಗೆ ಆರೋಪ

ನವದೆಹಲಿ: ಗೋ ರಕ್ಷಕರಿಗೆ ಕೇಂದ್ರ ಸರ್ಕಾರ ಪರೋಕ್ಷ ಬೆಂಬಲ ನೀಡುತ್ತಿದೆ. ಗೋ ರಕ್ಷಣೆ ಹೆಸರಿನಲ್ಲಿ ದೇಶಾದ್ಯಂತ ಗಲಭೆ, ಹಿಂಸೆ, ಹತ್ಯೆಗಳು ನಡೆಯುತ್ತಿವೆ. ಇದಕ್ಕೆ ವಿಶ್ವ ಹಿಂದೂ ಪರಿಷದ್, ಬಜರಂಗ ದಳ ಮತ್ತು ಗೋ ರಕ್ಷಣೆ  ಸಂಘಟನೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಲೋಕಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹತ್ಯೆ, ಗುಂಪು ಗಲಭೆ, ಹಿಂಸಾಚಾರಗಳು ದೇಶದಲ್ಲಿ ಹೆಚ್ಚಾಗಿವೆ. ಹಲವು ರಾಜ್ಯಗಳಲ್ಲಿ ಜನರ ಜೀವಕ್ಕೆ ಭೀತಿಯಿದೆ.

ಭಾರತದಲ್ಲಿ ಮಹಿಳಾ ಉದ್ಯಮಿಗಳಿಗೆ ಬೆಂಗಳೂರೇ ಬೆಸ್ಟ್

ಮಹಿಳಾ ಉದ್ಯೋಗಿ ಮತ್ತು ಉದ್ಯಮಿಗಳಿಗೆ  ಎಲ್ಲಾ ರೀತಿಯ ನೆರವುಗಳನ್ನು ನೀಡುವ 50 ವಿಶ್ವದ ಮಹಾನಗರಗಳ ಪಟ್ಟಿಯಲ್ಲಿ ಬೆಂಗಳೂರು 40 ನೇ ಸ್ಥಾನ ಪಡೆದಿದೆ. ಪ್ರಖ್ಯಾತ ತಂತ್ರಜ್ಞಾನ ಸಂಸ್ಥೆ ಡೆಲ್‌ ನಡೆಸಿದ ಅಧ್ಯಯನ ವರದಿ ಪ್ರಕಾರ ಗಾರ್ಡನ್ ಸಿಟಿ ಬೆಂಗಳೂರು ಮಹಿಳೆಯರ ಉದ್ಯಮ ಮತ್ತು ಹೆಚ್ಚು ಮಹಿಳಾ ಉದ್ಯೋಗಿಗಳಿಗೆ ಪೋಷಣೆ ನೀಡುವ ಸ್ಥಳವಾಗಿದೆ. ವಿಶ್ವದ ಟಾಪ್ 50 ಮಹಾನಗರಗಳ ಪಟ್ಟಿಯಲ್ಲಿ ಬೆಂಗಳೂರು 40  ನೇ ಸ್ಥಾನದಲ್ಲಿದ್ದರೆ, ದೆಹಲಿ 49  ಮತ್ತು ಜಕಾರ್ತಾ 50  ನೇ

Kannada authority asks Bangalore Metro to remove Hindi signage

The Kannada Development Authority on Tuesday instructed Bangalore Metro Rail Corporation Ltd. (BMRCL) to stop delaying the implementation of a two-language policy across Namma Metro stations and asked it to remove Hindi signage without waiting for instructions from the State government. After conducting an inspection at several stations on Tuesday, chairperson

Top