You are here
Home > Film News

ಹರ್ಷಿಕಾ ಪೂಣಚ್ಚ ವಿರುದ್ಧ ಸಚಿವರು ಗರಂ

ಮೈಸೂರು: ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಆಕ್ಷೇಪ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು?

ಸಿನಿಮಾ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ಶಾರೂಕ್ ಸಪ್ರ್ರೈಸ್

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ತಮ್ಮ `ಮನ್ನತ್' ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ಸಪ್ರ್ರೈಸ್ ನೀಡಿದ್ದಾರೆ. ಶಾರೂಕ್ ಖಾನ್ ಪ್ರತಿ ವರ್ಷ ತಮ್ಮ ಮನ್ನತ್ ಮನೆಯಲ್ಲಿ ಈದ್ ಆಚರಿಸುತ್ತಾರೆ. ಬಳಿಕ ತಮ್ಮ ಟೆರೇಸ್‍ಗೆ ಹೋಗಿ ಮನೆಯ ಹೊರಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುತ್ತಾರೆ. ಹಾಗೆಯೇ ರಂಜಾನ್ ಹಬ್ಬದಂದು ಕೂಡ ಶಾರೂಕ್ ಮನೆಯ ಹೊರಗೆ ಬಂದು ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಶಾರೂಕ್ ಈ ಬಾರಿ ತಮ್ಮ ಕಿರಿಯ ಮಗ ಅಬ್ರಾಹಂ ಹಾಗೂ ಅಮೆರಿಕ

ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

ನಟ ರಕ್ಷಿತ್ ಶೆಟ್ಟಿ ಅಭಿನಯದ `ಅವನೇ ಶ್ರೀಮನ್ನಾರಾಯಣ' ಚಿತ್ರ ಸ್ಯಾಂಡಲ್‍ವುಡ್ ಮತ್ತೊಂದು ಹೈವೋಲ್ಟೇಜ್ ಸಿನಿಮಾವಾಗಿದೆ. ಇದೀಗ ಈ ಚಿತ್ರದ ಮಗದೊಂದು ಟೀಸರ್ ಬಿಡುಗಡೆಯಾಗಿದೆ. ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಗುರುವಾರವೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನ ಕ್ವಾಲಿಟಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, `ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗಬೇಕು'' ಎಂಬ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್‍ನಲ್ಲಿ ಸಾಗುವ `ಅವನೇ ಶ್ರೀಮನ್ನಾರಾಯಣ' ಸಿನಿಮಾಗೆ ಸಾವಿರಾರು ಜನ ಕಲಾವಿದರು ಸಾಥ್ ನೀಡಿದ್ದಾರೆ.

ಸಿನಿಮಾ ಹಾಟ್ ಫೋಟೋ ಹಂಚಿಕೊಂಡು ಟ್ರೋಲ್ ಆದ ಮಲೈಕಾ

ಬಾಲಿವುಡ್ ಬೆಡಗಿ ಮಲೈಕಾ ಅರೋರಾ ಹಾಟ್ ಫೋಟೋವೊಂದು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಟ್ರೋಲ್ ಆಗುತ್ತಿದ್ದಾರೆ. ಇತ್ತೀಚೆಗೆ ಮಲೈಕಾ ಅರೋರಾ ಹಾಟ್ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಮಲೈಕಾ ಒಳಉಡುಪಿನ ಮೇಲೆ ಲೇಸಿ ಬಾಡಿಸೂಟ್ ಧರಿಸಿದ್ದಾರೆ. ಈ ಉಡುಪಿಗೆ ಟೈಟ್ ಪೋನಿಟೇಲ್ ಹಾಕಿ ತಮ್ಮ ತಲೆ ಕೂದಲನ್ನು ಹಿಡಿದುಕೊಂಡಿದ್ದಾರೆ. ಈ ಫೋಟೋದಲ್ಲಿ ತಲೆಕೂದಲು ಹಿಡಿದುಕೊಂಡಿದ್ದಾಗ ಅವರು ಅಂಡರ್ ಆಮ್ಸ್ ವಾಕ್ಸ್ ಮಾಡಿಸದೇ ಇರುವುದು ಕಂಡು ಬಂದಿದೆ. ಸದ್ಯ ಇದನ್ನು ನೋಡಿದ ಜನರು ಮೊದಲು

ನಟಿ ರಾಗಿಣಿ ದ್ವಿವೇದಿ ಇಂದು ಬಿಜೆಪಿಗೆ

ಬೆಂಗಳೂರು : ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ನಟಿ ರಾಗಿಣಿ ದ್ವಿವೇದಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ನಟಿ ರಾಗಿಣಿ ಇಂದು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬಿಜೆಪಿಗೆ ಸೇರಿದ ನಂತರ ರಾಗಿಣಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

ಮತ್ತೆ ನಟಿ ರಮ್ಯಾ ವಿರುದ್ಧ ರೊಚ್ಚಿಗೆದ್ದ ಕನ್ನಡ ಅಭಿಮಾನಿಗಳು!

ಬೆಂಗಳೂರು: ಮಂಡ್ಯದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ತಮಿಳು ನಟ ಧನುಷ್ ಅವರ ಅಭಿಮಾನದ ಹಾಡಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಕ್ಕೆ ಮತ್ತೊಮ್ಮೆ ಕನ್ನಡಿಗರು ರಮ್ಯಾ ವಿರುದ್ಧ ರೊಚ್ಚಿಗೆದಿದ್ದಾರೆ. ತಮಿಳು ನಟ ಧನುಷ್ ಅಭಿನಯದ `ಮಾರಿ 2' ಸಿನಿಮಾದ `ರೌಡಿ ಬೇಬಿ..' ಹಾಡು ಇತ್ತೀಚೆಗಷ್ಟೆ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ 10 ಕೋಟಿ ಹಿಟ್ಸ್ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಸಿನಿಮಾದ ಹಾಡಿಗೆ ನಟಿ ರಮ್ಯಾ, ''ಎಂತಹ

ಯಶ್ ಆಡಿಟರ್ ಮನೆಯಲ್ಲಿ 5 ಗಂಟೆ ಐಟಿ ಶೋಧ ಮಹತ್ವದ ದಾಖಲೆಗಳು ವಶ

ಬೆಂಗಳೂರು: ಇತ್ತೀಚೆಗೆ ರಾಕಿಂಗ್ ಸ್ಟಾರ್ ಸೇರಿದಂತೆ ಸ್ಯಾಂಡಲ್‍ವುಡ್ ಸ್ಟಾರ್ ನಟರ ಮನೆ ಮೇಲೆ ಐಟಿ ದಾಳಿ ಬೆನ್ನಲ್ಲೇ ಯಶ್ ಅವರ ಆಡಿಟರ್ ಮನೆ ಮೇಲೂ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಯಶ್ ಆಡಿಟರ್ ಬಸವರಾಜ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬಸವರಾಜ್ ನಟ ಯಶ್ ಸೇರಿದಂತೆ ಸ್ಯಾಂಡಲ್‍ವುಡ್‍ನ ಕೆಲ ನಿರ್ಮಾಪಕರು ಹಾಗೂ ನಟರ ಆಡಿಟರ್ ಕೂಡ ಆಗಿದ್ದಾರೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಖಾಸಗಿ ವಾಹನಗಳಲ್ಲಿ ಬಂದು ಏಕಕಾಲದಲ್ಲಿ ದಾಳಿ

ಐಟಿ ವಿಚಾರಣೆಗೆ ಹಾಜರಾದ ಪವರ್ ಸ್ಟಾರ್

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಇದೀಗ ದಾಳಿಗೆ ಒಳಗಾಗಿದ್ದ ಒಬ್ಬೊಬ್ಬರನ್ನೇ ಐಟಿ ಕಚೇರಿಗೆ ಕರೆಸಿ ಡ್ರಿಲ್ ಮಾಡುತ್ತಿದ್ದಾರೆ. ಬುಧವಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಬುಧವಾರ ಹಾಜರಾಗಿದ್ದರು. ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಈಗ ಒಬ್ಬೊಬ್ಬರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್

20ಕೆಜಿ ಬೆಳ್ಳಿ, 450ಗ್ರಾಂ ಚಿನ್ನ, 1 ವಜ್ರದ ಸರ, 2 ಪ್ಲಾಟಿನಂ ಸರ ಪತ್ತೆ..?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಐಟಿ ಅಧಿಕಾರಿಗಳಿಂದ ಶೋಧಕಾರ್ಯ ಮುಂದುವರಿದಿದೆ. ಹೊಸಕೆರೆಹಳ್ಳಿಯಲ್ಲಿರುವ ಯಶ್ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಯಶ್ ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನಿಟ್ಟುಕೊಂಡು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಯಶ್ ಹೊಸಕೆರೆಹಳ್ಳಿಯಲ್ಲಿರುವ ತಮ್ಮ ಮನೆಗೆ ಮುಂಜಾನೆ ಮೂರು ಗಂಟೆಗೆ ಬಂದಿದ್ದಾರೆ. ಐಟಿ ಅಧಿಕಾರಿಗಳ ಪ್ರಶ್ನೆಗೆ ಸಹನೆಯಿಂದ ಯಶ್ ಅವರ ತಾಯಿ ಉತ್ತರಿಸುತ್ತಿದ್ದಾರೆ. ಯಶ್ ಅವರ ತಾಯಿ ಮನೆಯಲ್ಲಿರುವ ಚಿನ್ನ, ಆಸ್ತಿ ಪತ್ರ, ಬ್ಯಾಂಕ್‍ನ ಡಿಟೈಲ್ ನೀಡುತ್ತಿದ್ದಾರೆ. ಐಟಿ ಅಧಿಕಾರಿಗಳು ಯಶ್

ಪುನೀತ್ ಮನೆ ಮೇಲೆ ಮುಂದುವರಿದ ಐಟಿ ದಾಳಿ

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆ ಮೇಲೆ ಇಂದು ಕೂಡ ದಾಳಿ ಮುಂದಿವರಿದಿದೆ. ಕೆಲವು ದಾಖಲಾತಿ ಪರಿಶೀಲನೆ ಬಾಕಿ ಇರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಬಂದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಪುನೀತ್ ವಿರುದ್ಧ ಸಾಕಷ್ಟು ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಪುನೀತ್ ನಿವಾಸದ ಮೇಲೆ ಗುರುವಾರ

Top