You are here
Home > Political News

ಸಂಸದರಿಂದ ಏನೂ ಮಾಡಲು ಸಾಧ್ಯವಿಲ್ಲ- ಸುಮಲತಾ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಜನರಿಗೆ ಭರವಸೆಗಳನ್ನು ನೀಡಿದ್ದ ಮಂಡ್ಯ ಸಂಸದೆ ಸುಮಲತಾ ಈಗ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದತ್ತ ಬೆರಳು ಮಾಡಿ ತೋರಿಸುತ್ತಿದ್ದಾರೆ. ನನ್ನ ಕೈಯಲ್ಲಿ ಏನೂ ಇಲ್ಲ ಕೇವಲ ಸಂಸದರಿಂದ ಏನೂ ಮಾಡಲು ಸಾಧ್ಯವಿಲ್ಲ. ಎಲ್ಲವೂ ರಾಜ್ಯ ಸರ್ಕಾರದ ಕೈಯಲ್ಲಿದೆ ಎನ್ನುವ ಮೂಲಕ ಅಧಿಕೃತ ಸಂಸದೆಯಾದ ಮೊದಲ ದಿನವೇ ಅಭಿವೃದ್ಧಿ ಚೆಂಡನ್ನು ರಾಜ್ಯ ಸರ್ಕಾರದ ಅಂಗಳಕ್ಕೆ ಎಸೆದಿದ್ದಾರೆ. ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸುಮಲತಾ, ಮೊದಲ ಬಾರಿಗೆ

Top