You are here
Home > sports

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿದ ಕಿಚ್ಚ ಸುದೀಪ್

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. \ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ

ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಗೆಲುವಿನ ಸಿಹಿ

ಸೌತಾಂಪ್ಟನ್: 2019 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದ್ದು, ಕೊಹ್ಲಿ ನಾಯಕತ್ವದ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ 15 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಗೆಲುವು ಪಡೆದಿದೆ. ಗೆಲ್ಲಲು 228 ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾರ ಅಜೇಯ ಶತಕ 122 ರನ್(144 ಎಸೆತ 13 ಬೌಂಡರಿ, 2 ಸಿಕ್ಸರ್) ನೆರವಿನಿಂದ 47.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿ

ಟಿ-20 ಕ್ರಿಕೆಟ್ ಪಂದ್ಯ: ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಟಿ-20 ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರವನ್ನು ಅರ್ಧ ಗಂಟೆ ವಿಸ್ತರಣೆ ಮಾಡಲಾಗುತ್ತಿದೆ. ಬೈಯಪ್ಪನಹಳ್ಳಿ-ಮೈಸೂರು ರಸ್ತೆ, ಯಲಚೇನಹಳ್ಳಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 11.30ಕ್ಕೆ ರೈಲುಗಳು ಹೊರಡುತ್ತವೆ. ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಕೆಎಸ್‍ಸಿಎ ಸ್ಟೇಡಿಯಂ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಮಾರ್ಪಾಡು ಮಾಡಲಾಗಿದೆ. ಮಧ್ಯಾಹ್ನ 2ರಿಂದ ರಾತ್ರಿ 11.30ರವರೆಗೆ ಕ್ವೀನ್ಸ್ ರಸ್ತೆಯ ಬಾಳೆಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ

ವಾಜಪೇಯಿ ಕಪ್-2018

ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಭಾರತರತೃ,ಅಜಾತಶತ್ರು ,ಮಾಜಿ ಪ್ರಧಾನಿ .ದಿ.ಅಟಲ್ ಬಿಹಾರಿ ವಾಜಪೇಯಿ ಕಪ್ ಮಹಿಳೆ ಮತ್ತು ಪುರುಷರ ಹೊನಲು ಬೆಳಕಿನ ಪಂದ್ಯಾವಳಿಯನ್ನು ಶಂಕರಮಠದ ,ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಏರ್ಪಡಿಸಲಾಗಿತ್ತು .ಉದ್ಘಾಟನೆಯನ್ನು ಮಾಜಿ ಸಚಿವರಾದ ರಾಮಚಂದ್ರಗೌಡರು ,ಮಾಜಿ ವಿಧಾನಪರಿಷತ್ತು ಸದಸ್ಯರಾದ ತಾರ ಅನೂರಾಧ ,ಅಧ್ಯಕ್ಷರು,ಮಾಜಿ ಉಪಮಹಾಪೌರರಾದ ಎಸ್.ಹರೀಶ್ ರವರು ,ಕಾಮಾಕ್ಷ್ಮೀ ಪಾಳ್ಯವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಶ್ರೀಮತಿ ಪ್ರತಿಮ ಮತ್ತು ಕರ್ನಾಟಕ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಬೆಟ್ಟೆಗೌಡರು ಹೊನಲು

Top