You are here
Home > Uncategorized

ಮೇಷ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಆತ್ಮೀಯರೊಂದಿಗೆ ಕಲಹ, ಆರೋಗ್ಯದಲ್ಲಿ ಏರುಪೇರು, ಹೂಡಿಕೆಗಳಿಂದ ಲಾಭ.

ವೃಷಭ: ವಿಶ್ರಾಂತಿ ಇಲ್ಲದ ಕೆಲಸಗಳು, ದೇಹದಲ್ಲಿ ಆಲಸ್ಯ, ಅವಿವಾಹಿತರಿಗೆ ವಿವಾಹ ಯೋಗ, ಸ್ತ್ರೀಯರಿಗೆ ಅನುಕೂಲ. ಮಿಥುನ: ದಾನ-ಧರ್ಮ ಕಾರ್ಯದಲ್ಲಿ ಆಸಕ್ತಿ, ಸಹೋದ್ಯೋಗಿಗಳಿಂದ ಬೆಂಬಲ ಲಭಿಸುವುದು, ಉತ್ತಮ ಆದಾಯ, ಕೆಲಸ ಕಾರ್ಯಗಳಲ್ಲಿ ಪ್ರಗತಿ. ಕಟಕ: ಉದ್ಯೋಗದಲ್ಲಿ ಬಡ್ತಿ, ಅಧಿಕಾರಿಯೊಬ್ಬರ ಭೇಟಿ, ವಿದೇಶಿ ವ್ಯವಹಾರಗಳಲ್ಲಿ ಲಾಭ, ಮಿತ್ರರಿಂದ ಸಹಾಯ. ಸಿಂಹ: ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶ, ಪ್ರೇಮ ವಿಚಾರಕ್ಕೆ ಸಹಕಾರ, ಹಿರಿಯರಿಂದ ಬೆಂಬಲ, ಕೆಲಸ ಕಾರ್ಯಗಳಲ್ಲಿ ವಿಳಂಬ. ಕನ್ಯಾ: ಆರೋಗ್ಯದಲ್ಲಿ ವ್ಯತ್ಯಾಸ, ರೈತರಿಗೆ ನಷ್ಟ, ಚಂಚಲ ಮನಸ್ಸು, ಪಿತ್ರಾರ್ಜಿತ

ಮೇಷ: ಕುಟುಂಬ ಸೌಖ್ಯ, ನೂತನ ಉದ್ಯೋಗ ಪ್ರಾಪ್ತಿ, ತೀರ್ಥಯಾತ್ರೆ ದರ್ಶನ, ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ವೃಷಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಋಣ ಬಾಧೆ, ಯತ್ನ ಕಾರ್ಯದಲ್ಲಿ ಜಯ, ರೋಗ ಬಾಧೆ, ಹಿತ ಶತ್ರುಗಳಿಂದ ತೊಂದರೆ. ಮಿಥುನ: ವೈಯುಕ್ತಿ ಕೆಲಸಗಳಲ್ಲಿ ಭಾಗಿ, ಹಣಕಾಸು ವಿಚಾರಗಳಲ್ಲಿ ಎಚ್ಚರ, ಹಿರಿಯರ ಆಗಮನ, ಆರೋಗ್ಯದಲ್ಲಿ ಏರುಪೇರು. ಕಟಕ: ಮನಸ್ಸಿನಲ್ಲಿ ನಾನಾ ರೀತಿಯ ಚಿಂತೆ, ಕಳವಾದ ವಸ್ತುಗಳು ಕೈ ಸೇರುವುದು, ಆಪ್ತರ ಮಗನ ವಿದ್ಯಾಭ್ಯಾಸಕ್ಕೆ ನೆರವು, ಕೆಲಸ ಕಾರ್ಯಗಳಲ್ಲಿ ನಿಧಾನ. ಸಿಂಹ: ವಾಹನ ಲಾಭ, ಆಲೋಚಿಸಿ ಕಾರ್ಯಗಳಲ್ಲಿ ಮುನ್ನುಗ್ಗುವಿರಿ, ಶರೀರದಲ್ಲಿ ತಳಮಳ, ಮಾನಸಿಕ ವೇದನೆ. ಕನ್ಯಾ: ಘಟನೆಗಳನ್ನು ಸೂಕ್ಷ್ಮವಾಗಿ

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಂದ ತಿಂಗಳೊಳಗೆ ರಾಜ್ಯ ಪೊಲೀಸ್ ಇಲಾಖೆಗೆ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಹತ್ತೊಂಬತ್ತು ಜನ ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಐಜಿಪಿ ಆಗಿದ್ದ ಅಲೋಕ್‍ಗೆ ಎಡಿಜಿಪಿಯಾಗಿ ಬಡ್ತಿ ನೀಡಿ , ಬೆಂಗಳೂರು ನಗರ ಪೊಲೀಸ್ ಕಮಿಷನರ್ ನೇಮಕ ಮಾಡಲಾಗಿದೆ. ಟಿ. ಸುನಿಲ್ ಕುಮಾರ್ ನೇಮಾಕಾತಿ

ಗುಜರಾತ್‍ಗೆ ಮತ್ತೆ ವಾಯು ಭೀತಿ

ಗುಜರಾತ್: ವಾಯು ಪಥ ಬದಲಾವಣೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟ ಬೆನ್ನಲ್ಲೇ ಗುಜರಾತ್‍ಗೆ ಕೇಂದ್ರ ಭೂವಿಜ್ಞಾನ ಇಲಾಖೆ ವಾಯು ಚಂಡಮಾರುತ ರೀ ಎಂಟ್ರಿಯಾಗುವ ಮಾಹಿತಿ ನೀಡಿದೆ. ವಾಯು ಚಂಡಮಾರುತವು ಮರುಕಳಿಸಲಿದ್ದು, ನಾಳೆ ನಾಡಿದ್ದು ಗುಜರಾತ್‍ನ ಕಚ್‍ಗೆ ಅಪ್ಪಳಿಸುವ ಸಾಧ್ಯತೆಗಳಿವೆ. ವಾಯು ತನ್ನ ಪಥ ಬದಲಿಸಿದ್ದರು ಗುರುವಾರದಿಂದಲೂ ಅದರ ಪರಿಣಾಮವಾಗಿ ಗುಜರಾತ್‍ನ ಕೆಲವೆಡೆ ಗಾಳಿ ಸಹಿತ ಮಳೆಯಾಗುತ್ತಿದೆ. ಕರಾವಳಿ ಪ್ರದೇಶ, ಗಿರ್, ಸೋಮ್‍ನಾಥ್, ಡಿಯು, ಜುನಾಗಢ, ಪೋರ್ ಬಂದರ್ ಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಗುರುವಾರ

ಮೇಷ: ನರ ದೌರ್ಬಲ್ಯ ಸಮಸ್ಯೆ, ಕುತ್ತಿಗೆ-ಸೊಂಟ ನೋವು, ದೇಹದಲ್ಲಿ ಆಯಾಸ-ನಿಶಕ್ತಿ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ.

ವೃಷಭ: ಹಣಕಾಸು ವಿಚಾರವಾಗಿ ಅನುಕೂಲ, ಸ್ವಯಂಕೃತ್ಯಗಳಿಂದ ತೊಂದರೆ, ದಾಂಪತ್ಯದಲ್ಲಿ ಕಲಹ, ಒತ್ತಡಗಳಿಂದ ಮರೆವು ಹೆಚ್ಚಾಗುವುದು. ಮಿಥುನ: ಮಾರಾಟಗಾರರಿಗೆ ಅನುಕೂಲ, ಅಧಿಕ ಧನಾಗಮನ, ಉಷ್ಣ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಲ್ಲಿ ಆಲಸ್ಯ. ಕಟಕ: ತಂದೆಯಿಂದ ಅನುಕೂಲ, ಪ್ರೇಮ ವಿಚಾರದಲ್ಲಿ ಎಡವಟ್ಟು, ವಿದ್ಯಾಭ್ಯಾಸದಲ್ಲಿ ತೊಡಕು, ಮನಸ್ಸಿನಲ್ಲಿ ಆತಂಕ. ಸಿಂಹ: ಆಕಸ್ಮಿಕ ಧನ ಲಾಭ, ಸಹೋದರಿಯಿಂದ ಧನಾಗಮನ, ಕುಟುಂಬ ವಾತವಾರಣದಲ್ಲಿ ಅಶಾಂತಿ, ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ, ಒತ್ತಡಗಳಿಂದ ಮರೆವು ಸಮಸ್ಯೆ. ಕನ್ಯಾ: ನಾನಾ ಕ್ಷೇತ್ರದವರಿಗೆ ಉದ್ಯೋಗ ಪ್ರಾಪ್ತಿ, ಹೋರಾಟದಿಂದ ಕಾರ್ಯಗಳಲ್ಲಿ

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಆತ್ಮೀಯರೊಂದಿಗೆ ಪ್ರೀತಿ-ವಾತ್ಸಲ್ಯ, ಸುಖ ಭೋಜನ ಪ್ರಾಪ್ತಿ, ಹಣಕಾಸು ವಿಚಾರದಲ್ಲಿ ಎಚ್ಚರ.

ವೃಷಭ: ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ಪರರ ಮಾತಿಗೆ ಕಿವಿ ಕೊಡಬೇಡಿ, ಅನ್ನಿಸಿದ್ದನ್ನು ಮಾಡುವುದರಿಂದ ಸಂತಸ. ಮಿಥುನ: ವಿದೇಶ ಪ್ರಯಾಣ, ಶುಭ ಫಲ ಪ್ರಾಪ್ತಿ, ಸ್ವಂತ ಉದ್ಯಮಗಳಿಗೆ ಲಾಭ, ವಿವಾಹ ಯೋಗ, ಆರೋಗ್ಯದಲ್ಲಿ ಚೇತರಿಕೆ. ಕಟಕ: ವಾದ-ವಿವಾದಗಳಿಂದ ದೂರವಿರಿ, ಋಣ ಬಾಧೆ, ಮಾನಸಿಕ ಒತ್ತಡ, ಮಹಿಳೆಯರಿಗೆ ತೊಂದರೆ, ದಾಂಪತ್ಯದಲ್ಲಿ ಪ್ರೀತಿ. ಸಿಂಹ: ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ, ಕೃಷಿಕರಿಗೆ ಲಾಭ, ಸ್ತ್ರೀಯರಿಗೆ ಸೌಖ್ಯ, ಇಲ್ಲ ಸಲ್ಲದ ಅಪವಾದ, ಸ್ಥಳ

ಕೇರಳಕ್ಕೆ ಇಂದು ಮುಂಗಾರು ಪ್ರವೇಶ

ಬೆಂಗಳೂರು: ಮುಂಗಾರು ಮಳೆ ಇಂದು ಕೇರಳಕ್ಕೆ ಎಂಟ್ರಿ ಕೊಡುತ್ತಿದೆ. ಈ ಹೊತ್ತಲ್ಲೇ ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ. ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಕೇರಳದಲ್ಲಿ ಜೂನ್ 10ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಕೊಲ್ಲಂ, ಅಲಪ್ಪುಜಾ, ಎರ್ನಾಕುಳಂ, ತಿರುವನಂತಪುರಂನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶದಿಂದ ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ. ಈಗಾಗಲೇ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರಿನಲ್ಲಿ ಮಳೆ ಆಗುತ್ತಿದೆ. ನಾಳೆ ಹಾಗೂ

ಮೇಷ: ಅನಗತ್ಯ ತಿರುಗಾಟ, ಮಾಟ ಮಂತ್ರದ ಭೀತಿ, ಸಾರಿಗೆ ಯಂತ್ರೋಪಕರಣಗಳಿಂದ ಲಾಭ, ವ್ಯವಹಾರಗಳಲ್ಲಿ ಅನುಕೂಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ವಿಪರೀತ ರಾಜಯೋಗ, ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಹಣಕಾಸು ವಿಚಾರವಾಗಿ ಲಾಭ, ಆಕಸ್ಮಿಕ ಬಂಧುಗಳ ಆಗಮನ. ಮಿಥುನ: ಹಣಕಾಸು ವಿಚಾರವಾಗಿ ಪ್ರಯಾಣ, ಶತ್ರುಗಳಿಂದ ತೊಂದರೆ, ಕೆಳ ಹಂತದ ಅಧಿಕಾರಿಗಳಿಂದ ಹಿನ್ನಡೆ, ಅವಕಾಶಗಳು ಕೈ ತಪ್ಪುವುದು, ಪಾಪ ಪ್ರಜ್ಞೆ ಕಾಡುವುದು. ಕಟಕ: ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಉದ್ಯೋಗ ಬದಲಾಯಿಸುವ ಮನಸ್ಸು, ತಂದೆಯಿಂದ ಅನುಕೂಲ. ಸಿಂಹ: ವಿದ್ಯಾಭ್ಯಾಸ ನಿಮಿತ್ತ ನಿದ್ರಾಭಂಗ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಕಲಹ, ಉದ್ಯೋಗ ನಿಮಿತ್ತ ಪ್ರಯಾಣ, ವಿದೇಶ

ಮೇಷ: ವಿದ್ಯಾಭ್ಯಾಸದಲ್ಲಿ ಆಸಕ್ತಿ, ಮಿತ್ರರಿಂದ ತೊಂದರೆ, ಹಣಕಾಸು ಸಮಸ್ಯೆ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಮನಸ್ಸಿನಲ್ಲಿ ಆತಂಕ.

ವೃಷಭ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಬಂಧುಗಳಿಂದ ಹಣ ಸಹಾಯ, ಸಾಲಗಾರರ ಕಾಟ, ಶತ್ರುಗಳಿಂದ ತೊಂದರೆ, ಅನಗತ್ಯ ಕಲಹ. ಮಿಥುನ: ಮನೆ-ಉದ್ಯೋಗ ಬದಲಾವಣೆ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಎಚ್ಚರ, ಪತ್ರ ವ್ಯವಹಾರಗಳಲ್ಲಿ ಗೊಂದಲ, ವ್ಯಾಪಾರೋದ್ಯಮದಲ್ಲಿ ಆತಂಕ. ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸಕ್ಕೆ ತೊಡಕು, ಹಣಕಾಸು ಮೋಸ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವ್ಯಾಪಾರವ್ಯವಹಾರದಲ್ಲಿ ನಷ್ಟ. ಸಿಂಹ: ಅಧಿಕ ಒತ್ತಡ, ವಿದ್ಯಾರ್ಥಿಗಳಲ್ಲಿ ಮರೆವು, ಮಕ್ಕಳ ಬಗ್ಗೆ ಚಿಂತೆ, ಮಿತ್ರರಿಂದ ಆಕಸ್ಮಿಕ ನಷ್ಟ. ಕನ್ಯಾ: ಶೀತ ಸಂಬಂಧಿತ ರೋಗ, ಅಜೀರ್ಣ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ತೊಂದರೆ,

Top